ಬೆಂಗಳೂರಿನಲ್ಲಿ ಈ ಬಾರಿ ಅದ್ದೂರಿ ಕರಗ ಉತ್ಸವ ನಡೆಯಲಿದೆ, ಇದೇ ಮಾರ್ಚ್ 29ಕ್ಕೆ ಕರಗ ಉತ್ಸವ ಆರಂಭವಾದರೆ ಬರೋಬ್ಬರಿ 11 ದಿನಗಳ ಕಾಲ ಅಂದರೆ ಏಪ್ರಿಲ್ 8ರವರೆಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ಅತ್ಯಂತ ಅದ್ಧೂರಿಯಾಗಿ ನಡೆಯಲಿದೆ. ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಕರಗ ಉತ್ಸವ ಇಂದಿಗೂ ತನ್ನ ಆಕರ್ಷಣೆಯನ್ನು ಕಳೆದುಕೊಂಡಿಲ್ಲ. ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಕಾಲದಿಂದಲೂ ಕರಗ ಉತ್ಸವ ನಡೆದುಕೊಂಡು ಬರುತ್ತಿದೆ. ಉತ್ಸವ