ಕೇಂದ್ರ ಸರ್ಕಾರಕ್ಕೆ ಸರಕು ಸಾಗಣೆ ಉದ್ಯಮದಲ್ಲಿ ಸುಮಾರು ದಿನಗಳಿಂದ ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಸತತವಾಗಿ ಮನವಿ ಮಾಡಲಾಗಿದ್ದರೂ ಸಹ ಇದುವರೆಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವ ಹಿನ್ನೆಲೆಯಲ್ಲಿ ಜು.20ರಿಂದ ದೇಶವ್ಯಾಪಿ ಅನಿರ್ಧಿಷ್ಟಾವಧಿ ಕಾಲ ಸರಕು ಸಾಗಣೆದಾರರು ಲಾರಿ ಮುಷ್ಕರವನ್ನು ಹಮ್ಮಿಕೊಳ್ಳಲಾಗಿದೆ. ಹೀಗಂತ ಹುಬ್ಬಳ್ಳಿ-ಧಾರವಾಡ ಗೂಡ್ಸ್ ಟ್ರಾನ್ಸಪೋರ್ಟರ್ಸ್ ರ್ಸ್ ಆ್ಯಂಡ್ ಲಾರಿ ಓನರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಸೈಯದ್ ಸೈಪುಲ್ಲಾ ಖಾನ ತಿಳಿಸಿದ್ದಾರೆ. ರಸ್ತೆ ಸಾರಿಗೆ ಉದ್ಯಮ ಸಾಮಾನ್ಯ ಜನರಿಗೆ