ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಧಾರವಾಡದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಧಾರವಾಡದ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ 69 ವರ್ಷದ ಮೋಹನ ಮಾಕನ್ನವರ ಎಂಬಾತ 2018 ರ ಡಿ. 29 ರಂದು ಗ್ರಾಮದ 5 ವರ್ಷದ ಬಾಲಕಿಯನ್ನು ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನಕ್ಕೆ ಕರೆದುಕೊಂಡು