ಪುಟ್ಟ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗುತ್ತಿದ್ದ ಕಾಮುಕನನ್ನು ಜನರೇ ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ವೃತ್ತಿಯಲ್ಲಿ ಚಾಲಕನಾಗಿದ್ದ ಆರೋಪಿ ತನ್ನ ಸಂಬಂಧಿಕರ ಮನೆಗೆ ಅಂತ ಬಂದಿದ್ದನು. ಆಗ ಬಾಲಕಿ ಒಬ್ಬಳೇ ಇರೋದನ್ನು ಗಮನಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. 7 ವರ್ಷದ ಬಾಲಕಿ ಮೇಲೆ 25 ವರ್ಷದ ಕಾಮುಕ ಮಾಡಬಾರದ ಕೆಲಸ ಮಾಡಿದ್ದಾನೆ. ಪರಾರಿಯಾಗೋವಾಗಿ ಜನರ ಕೈಗೆ ಸಿಕ್ಕು ಧರ್ಮದೇಟು ತಿಂದಿದ್ದಾನೆ. ಕಾಮುಕನ ವಿರುದ್ಧ ಕೇಸ್ ದಾಖಲಾಗಿದೆ. ಅಂದ್ಹಾಗೆ