ಕಾಮದಾಟ ಆಡೋವಾಗ ಗಂಡಸರಿಗೆ ಎಲ್ಲಾ ವಾಸನೆಗಳು ಮಧುರವಾಗಿರಬೇಕು. ಪರಿಮಳಯುಕ್ತ ವಾಸನೆ ಹರಡಿದ್ದರೆ ಅದಕ್ಕೆ ಅವರು ಉತ್ತಮವಾದ ಪ್ರತಿಕ್ರಿಯೆ ಕೊಡಬಲ್ಲರು. ಹೆಂಡತಿಯರ ಮೈಯಿಂದ ಸುಗಂಧವು ಹೊರಸೂಸುತ್ತಿದ್ದರೆ ಗಂಡಂದಿರಿಗೆ ಆ ವಾಸನೆಯೇ ಕಾಮಪ್ರಚೋದನೆಯನ್ನು ಮಾಡುತ್ತದೆ. ದೇಹದಿಂದ ಸುವಾಸನೆ ಹೊರತರಲು ಸ್ವಲ್ಪ ಪ್ರಯತ್ನ ಬೇಕಾಗುತ್ತದೆ.ಇದು ಸ್ವಲ್ಪ ದುಬಾರಿ ಏಕೆಂದರೆ ಮೈಗೆ ಹಾಕುವ ಸೋಪ್, ಪರ್ಫ್ಯೂಮ್, ಡಿಯೋಡೆರೆಂಟ್, ಇತ್ಯಾದಿಗಳನ್ನು ಬಳಸಿ. ದೇಹ ಬೇಸಿಗೆಯಲ್ಲಿ ಬೆವರಿನಿಂದ ದುರ್ಗಂಧ ಬರುತ್ತಿದ್ದಲ್ಲಿ ಸ್ನಾನದ ನೀರಿಗೆ ರೋಸ್ ವಾಟರ್ ಒಂದು