ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯು ನಡೆಸಿದ ಕಾಮದಾಟ ಇದೀಗ ಹುಡುಗಿಯ ಜೀವ ಬಲಿತೆಗೆದುಕೊಂಡಿದೆ. ಎಸ್ ಎಸ್ ಎಲ್ ಸಿ ಓದುತ್ತಿದ್ದ ಹುಡುಗಿಯೊಬ್ಬಳು ಹುಡುಗನೊಂದಿಗೆ ಪ್ರೀತಿ ಮಾಡುತ್ತಿದ್ದಳು. ಇಬ್ಬರೂ ಕಾಮಕೇಳಿ ನಡೆಸುವಾಗ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದಾರೆ. ಒಂದಷ್ಟು ದಿನಗಳ ನಂತರ ಆ ವಿಡಿಯೋವನ್ನು ಯುವಕ ತನ್ನ ಗೆಳೆಯರಿಗೆ ಕಳಿಸಿದ್ದಾನೆ. ನಂತರ ಸಾಕಷ್ಟು ವೈರಲ್ ಆಗಿದೆ. ಇದರಿಂದ ಖಿನ್ನತೆಗೆ ಒಳಗಾದ ಹುಡುಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗುಜರಾತ್ ನ ಅಹ್ಮದಾಬಾದ್ ನಲ್ಲಿ ಘಟನೆ ನಡೆದಿದ್ದು, ಯುವಕನ