ಪತಿ ಮೇಲೆ ಹಲ್ಲೆ ನಡೆಸಿ ಪತ್ನಿ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಸುರತ್ಕಲ್ ವ್ಯಾಪ್ತಿಯ ನಿತ್ಯಾನಂದ ಭಜನಾ ಮಂದಿರದ ಹತ್ತಿರ ಈ ಘಟನೆ ನಡೆದಿದ್ದು, ಆರೋಪಿಗಳನ್ನು ರವೀಂದ್ರ ಆಚಾರಿ, ಎ.ಪಿ.ಮೋಹನ್ ಗಣೇಶಪುರ, ಹರ್ಷಿತ್, ಸುಧಾಕರ ಬೊಳ್ಳಾಜೆ ಎಂದು ಗುರುತಿಸಲಾಗಿದ್ದು, ಇವರನ್ನು ಬಂಧನ ಮಾಡಲಾಗಿದೆ.ತುಂಡು – ಗುಂಡು ಪಾರ್ಟಿ ನಡೆಸಿ ಬಾಟಲ್ ಗಳನ್ನು ಬೇರೊಬ್ಬರ ಮನೆ ಮುಂದೆ ಎಸೆದಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ಆರೋಪಿ ರವೀಂದ್ರ ಆಚಾರಿ