Bangalore : ಡಾ. ರಾಜ್ಕುಮಾರ್ ಅಭಿಮಾನಿಗಳನ್ನೇ ದೇವರು ಅಂದವರು. ಆದರೆ ಅಭಿಮಾನಿಗಳ ಪಾಲಿಗೆ ಅವರೇ ದೇವರು. ಹೀಗಾಗಿಯೇ ಡಾ. ರಾಜ್ಕುಮಾರ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳಿದ್ದಾರೆ. ಕನ್ನಡಿಗರ ಪಾಲಿಗೆ `ಡಾ. ರಾಜ್ಕುಮಾರ್ ಕೇವಲ ಒಂದು ಹೆಸರಲ್ಲ. ಅದು ಒಂದು ಶಕ್ತಿ. ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡದ ಅಸ್ಮಿತೆ. ಅದ್ಭುತ ನಟನೆ, ಅತ್ಯುದ್ಭುತವಾದ ವ್ಯಕ್ತಿತ್ವ, ಸರಳತೆಯ ಮೂಲಕ ಪ್ರತಿಯೊಬ್ಬ ಕನ್ನಡಿಗರ ಮನ, ಮನೆ ತಲುಪಿದ ಖ್ಯಾತಿ ಅಣ್ಣಾವ್ರದ್ದು. ಹೀಗಾಗಿಯೇ