ಕೊರೊನಾ ಸೋಂಕಿನ ಭೀತಿಯಿಂದ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮಂಗಳೂರಿನ ಚಿತ್ರಾಪುರದ ರೆಹೆಜಾ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಚಿತ್ರಾಪುರದ ಫ್ಲಾಟ್ ನಲ್ಲಿ ವಾಸವಾಗಿದ್ದ ರಮೇಶ್ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದಂಪತಿ ಕೊರೊನಾ ಭೀತಿಯಿಂದ ಆತ್ಮಹತ್ಯೆಗೆ ನಿರ್ಧರಿಸಿದ್ದಾಗಿ ಆತ್ಮಹತ್ಯೆ ಮಾಡುವ ಮುನ್ನ ಪೊಲೀಸ್ ಕಮೀಷನರ್, ಹಿಂದೂ ಸಂಘಟನೆ ಮುಖಂಡರಿಗೆ