ಪುತ್ರಿಯ ವಿವಾಹದ ಹಿನ್ನೆಲೆಯಲ್ಲಿ ಬಳ್ಳಾರಿಗೆ ತೆರಳಲು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ನ್ಯಾಯಾಲಯ ಇದೀಗ ಅವಕಾಶ ನೀಡಿದೆ. ಅಕ್ರಮ ಗಣಿಗಾರಿಕೆಯಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಕೋರ್ಟ್ ಆದೇಶ ನೀಡುವವರೆಗೆ ಬಳ್ಳಾರಿ ಜಿಲ್ಲೆಯನ್ನು ಪ್ರವೇಶಿಸದಂತೆ ಆದೇಶ ಹೊರಡಿಸಿತ್ತು. ಗಣಿಗಾರಿಕೆ ಆರೋಪಗಳ ಮೇಲೆ ಬಂಧಿತನಾಗಿ ಜೈಲಿನಿಂದ ಹೊರಬಂದು ಜಾಮೀನಿನಲ್ಲಿರುವ ರೆಡ್ಡಿ, ಸುಮಾರು ಮೂರು ವರ್ಷಗಳ ನಂತರ ಬಳ್ಳಾರಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ