ಬೆಂಗಳೂರು : ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಸಾಕ್ಷ್ಯ ನಾಶ ಮಾಡಿದ್ದಾರೆ ಎಂಬ ಆರೋಪದ ಮೇಲೆ ಸಚಿವ ಡಿ.ಕೆ ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ನೀಡಿದೆ. 2017ರ ಆಗಸ್ಟ್ 2ರಂದು ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ ಸಚಿವ ಡಿ.ಕೆ ಶಿವಕುಮಾರ್ ಪೇಪರ್ ಒಂದನ್ನು ಹರಿದು ನುಂಗಿದ್ದರು. ಈ ಹಿನ್ನೆಲೆಯಲ್ಲಿ ಸಾಕ್ಷ್ಯ ನಾಶಪಡಿಸಿದ್ದಾರೆ ಎಂದು ಐಟಿ ಕೇಸ್