ಬಜರಂಗದಳವನ್ನು PFI ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್ ಸಮನ್ಸ್ ನೀಡಿದೆ. ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್ನ ಸಂಗ್ರೂರ್ ನ್ಯಾಯಾಲಯ ಇಂದು ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಬಜರಂಗದಳ ಸಂಘಟನೆಯನ್ನು PFI ಜೊತೆ ಹೋಲಿಕೆ ಮಾಡಿದ್ದರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್ ಚಂಡೀಗಡ ಘಟಕವು ನೂರು ಕೋಟಿ