ಬೆಂಗಳೂರು: ವಿಸ್ಮಯ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ತಮ್ಮ ಜತೆಗೆ ನಟ ಅರ್ಜುನ್ ಸರ್ಜಾ ಅಸಭ್ಯವಾಗಿ ವರ್ತಿಸಿದ್ದರು ಎಂಬ ನಟಿ ಶೃತಿ ಹರಿಹರನ್ ಪ್ರಕರಣಕ್ಕೆ ಇಂದು ಟ್ವಿಸ್ಟ್ ಸಿಗಲಿದೆ.ಶೃತಿ ವಿರುದ್ಧ 5 ಕೋಟಿ ರೂ.ಗಳ ಮಾನಹಾನಿ ಮತ್ತು ಸಾರ್ವಜನಿಕ ಹೇಳಿಕೆ ನೀಡದಂತೆ ನಿರ್ಬಂಧ ಹೇರುವಂತೆ ಕೋರಿ ಅರ್ಜುನ್ ಸರ್ಜಾ ಪರ ಅಳಿಯ ಧ್ರುವ ಸರ್ಜಾ ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿರುವ ನ್ಯಾಯಾಲಯ ಇಂದಿಗೆ ವಿಚಾರಣೆ ಮುಂದೂಡಿದೆ.ಸೋಮವಾರ ಮೇಯೋಹಾಲ್ ನ ಎಸಿಸಿಎಂಎಂ ನ್ಯಾಯಾಲಯಕ್ಕೆ