ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ವಿಚಾರ ಕುರಿತು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿದ್ದಾರೆ. ನಾವು ತಪ್ಪು ಮಾಡಿದರೆ ಅವರು ತಿದ್ದುವ ಪ್ರಯತ್ನ ಮಾಡಬೇಕು. ಅವರು ತಪ್ಪು ಮಾಡಿದರೆ ಅವರಿಗೆ ನಾವು ಹೇಳುವ ಪ್ರಯತ್ನ ಮಾಡ್ತೇವೆ, ಇದೇ ರಾಜಕಾರಣ ಎಂದರು. ಈ ಬಗ್ಗೆ ಸಿಎಂ ಹಾಗೂ ಯಡಿಯೂರಪ್ಪ ಈ ರೀತಿ ಮಾಡಬೇಡಿ ಅಂತಾ ಹೇಳಿದ್ದಾರೆ. ಹೀಗಾಗಿ ನಾನೇನು ಹೊಸದಾಗಿ ಹೇಳುವ ಅವಶ್ಯಕತೆ ಇಲ್ಲ. ರಾಜಕಾರಣ ಅಂದ ಮೇಲೆ