ಬೆಂಗಳೂರು : ನಗರದಲ್ಲಿ ಗುರುವಾರ 142 ಮಂದಿಯಲ್ಲಿ ಕೋವಿಡ್ ಪತ್ತೆಯಾಗಿದೆ. ರಾಜ್ಯದ ದೈನಂದಿನ ಪ್ರಕರಣಗಳಲ್ಲಿ ಶೇ. 90 ಕ್ಕಿಂತ ಬೆಂಗಳೂರಿನಲ್ಲೇ ದೃಢಪಟ್ಟಿದೆ. ಕೋವಿಡ್ನಿಂದ ಸಾವಿನ ವರದಿಯಾಗಿಲ್ಲ.109 ಮಂದಿ ಚೇತರಿಸಿಕೊಂಡಿದ್ದಾರೆ. 1,681 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 6 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವೆಂಟಿಲೇಟರ್ ಸಹಿತ ತೀವ್ರ ನಿಗಾ ವಿಭಾಗದಲ್ಲಿ ಯಾರೂ ಇಲ್ಲ. ತೀವ್ರ ನಿಗಾ ವಿಭಾಗ ಮತ್ತು ಆಮ್ಲಜನಕಯುಕ್ತ ಹಾಸಿಗೆಯಲ್ಲಿ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾನ್ಯ