ನವದೆಹಲಿ : ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತಷ್ಟುಇಳಿಮುಖವಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 34,113 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು 42 ದಿನದ ಕನಿಷ್ಠ. ಇದೇ ಅವಧಿಯಲ್ಲಿ 346 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದು 27 ದಿನದ ಕನಿಷ್ಠ.ಹೊಸ ಸೋಂಕಿತರೂ ಸೇರಿ ಸಕ್ರಿಯ ಸೋಂಕಿನ ಪ್ರಮಾಣ 4.78 ಲಕ್ಷಕ್ಕೆ ಕುಸಿದಿದೆ. ಇದು 37 ದಿನಗಳ ಕನಿಷ್ಠ. ಚೇತರಿಕೆ ಪ್ರಮಾಣ ಶೇ.97.68ಕ್ಕೆ