ಬಿಜೆಪಿ ಸರ್ಕಾರದ ಸಮಯದಲ್ಲಿ ಕೋವಿಡ್ 19 ಕಾಲದಲ್ಲಿ ನಡೆದಿರುವ ಸಾಮಗ್ರಿ, ಔಷಧಿ ಖರೀದಿ ಅಕ್ರಮದ ಬಗ್ಗೆ ನ್ಯಾ.ಜಾವೇದ್ ರಹೀಂ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ಕೋವಿಡ್-19 ನಿರ್ವಹಣೆ ವೇಳೆ ಖರೀದಿಸಿದ್ದ PPE ಕಿಟ್, ಸ್ಯಾನಿಟೈಸರ್, ವೆಂಟಿಲೇಟರ್, ಆಂಪೋಟರಿಸಿಯನ್, ಕೋವಿಡ್ ಲಸಿಕೆ, ಔಷಧ ಸಾಮಗ್ರಿ ಮತ್ತು ವೈದ್ಯಕೀಯ ಸಲಕರಣೆ, ಉಪಕರಣಗಳ ಖರೀದಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾವದ್ ರಹೀಂ ಅವರ