ಇಂದಿನಿಂದ ರಾಜ್ಯದಲ್ಲಿ ಕಾಲೇಜ್ ಓಪನ್ ಆಗಿದೆ. ಇಷ್ಟು ದಿನ ಕೋವಿಡ್ ಅರ್ಭಟದಿಂದ ಮನೆಗಳಲ್ಲೇ ಉಳಿದುಕೊಂಡಿದ್ದ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ರೆಡಿಯಾಗಿದ್ದರು. ಇಂದಿನಿಂದ ಸರ್ಕಾರ ಪದವಿ ಕಾಲೇಜ್ ಗಳನ್ನ ಆರಂಭ ಮಾಡಲು ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಭೌ ವಿದ್ಯಾರ್ಥಿಗಳಿಗೆ ಆನ್ ಲೈನ್ ಅಥವಾ ಆಫ್ ಲೈನ್ ಯಾವುದಾದರೂ ಒಂದರಲ್ಲಿ ಹಾಜರಾತಿ ಕಡ್ಡಾಯವಾಗಿದ್ದು. ಈಗಾಗಲೇ ಶೇ.74ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗಿದೆ. ಅಂದ ಹಾಗೆ ಲಸಿಕೆ ಪಡೆದ ವಿದ್ಯಾರ್ಥಿಗಳಷ್ಟೇ ಕಾಲೇಜಿಗೆ ತೆರಳಲು