ಬೆಂಗಳೂರು : ನಾಳೆ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.ಪಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಆಗಿರಬೇಕು ಎಂದು ಪೊಲೀಸ್ ಇಲಾಖೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ.ಈ ಹಿನ್ನೆಲೆಯಲ್ಲಿ ಸಿಎಂ ಅವರ ಆರ್.ಟಿ. ನಗರ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಬಂದು ಮನೆಯಲ್ಲೇ ಕೋವಿಡ್ ಪರೀಕ್ಷೆ ಮಾಡಿದ್ದಾರೆ. ಮೋದಿ ಕಾರ್ಯಕ್ರಮಕ್ಕೆ ಕೋವಿಡ್