ರಾಜ್ಯಕ್ಕೆ ಕೊರೊನಾ ಮೂರನೇ ಅಲೆ ಇನ್ನೂ ಕಾಲಿಟ್ಟಿಲ್ಲ. ಅದು ಬಾರದಂತೆ ತಡೆಯಬೇಕಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.