ಕೋವಿಡ್ -19 ಚಿಕಿತ್ಸೆಗಾಗಿ ಅಭಿವೃದ್ಧಿಪಡಿಸಿರುವ ವ್ಯಾಕ್ಸಿನ್ ಕ್ಯಾಂಡೇಟ್ (ಸಂಭಾವ್ಯ ಲಸಿಕೆ) ಕ್ಲಿನಿಕಲ್ ಟ್ರಯಲ್ ಕರ್ನಾಟಕದಲ್ಲಿಯೂ ನಡೆಯಲಿದೆ. ರಾಜ್ಯದ ಬೆಳಗಾವಿಯ ಜಿವನ್ ಸಖಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ದೇಶದ ಆಯ್ದ 12 ಆಸ್ಪತ್ರೆಗಳಲ್ಲಿ ಈ ಕ್ಲಿನಿಕಲ್ ಟ್ರಯಲ್ ನಡೆಯಲಿದೆ.ಈ ವ್ಯಾಕ್ಸಿನ್ ಅನ್ನು ಆಗಸ್ಟ 15 ರ ವೇಳೆಗೆ ಸಾರ್ವಜನಿಕ ಬಳಕೆಗೆ ಬಿಡುಗಡೆ ಮಾಡುವ ಗುರಿಹೊಂದಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್), ಕ್ಲಿನಿಕಲ್ ಟ್ರಯಲ್ ನ್ನು ಆದ್ಯತೆಯ ಮೇಲೆ ಕೈಗೊಳ್ಳುವಂತೆ ಈ