ರಾಜ್ಯದಲ್ಲಿಂದು 1869 ಸೋಂಕು ದೃಢ: 42 ಮಂದಿ ಕೊರೊನಾಗೆ ಬಲಿ

bangalore| geethanjali| Last Modified ಶನಿವಾರ, 17 ಜುಲೈ 2021 (20:29 IST)
ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 1869 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 42 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡಗುಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 432 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಅಸುನೀಗಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :