ಬೆಂಗಳೂರು, ಸೆ.19 : ಅಕ್ಟೋಬರ್ ಅಂತ್ಯದೊಳಗೆ ಎಲ್ಲರಿಗೂ ಕೋವಿಡ್ ಮೊದಲನೆ ಡೋಸ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.