ಬೆಂಗಳೂರು: ಸದ್ಯಕ್ಕೆ ತಣ್ಣಗಾಗಿರುವ ಸಿಎಂ ಬದಲಾವಣೆ ವಿಚಾರ ಮತ್ತೆ ಭುಗಿಲೇಳುವ ಲಕ್ಷಣಗಳು ಕಾಣುತ್ತಿವೆ. ಸಚಿವರಾದ ಸಿಪಿ ಯೋಗೇಶ್ವರ್, ಸಿಟಿ ರವಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಮೂಡಿಸಿದೆ. ಈ ಮೊದಲು ಯಡಿಯೂರಪ್ಪ ಆಡಳಿತ ವೈಖರಿ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದೆ ಯೋಗೇಶ್ವರ್ ಆರೋಪಗಳ ಸುರಿಮಳೆಯೇಗೈದಿದ್ದರು. ಇದೀಗ ಸಿಟಿ ರವಿ ಜೊತೆಗೆ ಕೇಂದ್ರ ನಾಯಕರನ್ನು ಭೇಟಿಯಾಗಲು ಅವರು ದೆಹಲಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ.ರಾಜ್ಯದಲ್ಲಿ ಎಲ್ಲಾ ಶಾಸಕರು, ಸಚಿವರೊಂದಿಗೆ