ಬೆಂಗಳೂರು: ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಸಿಪಿ ಯೋಗೀಶ್ವರ್ ಬಿಜೆಪಿ ಪಕ್ಷಕ್ಕೆ ನ.2 ಕ್ಕೆ ಸೇರ್ಪಡೆಯಾಗುವ ನಿರೀಕ್ಷೆಯಿದೆ. ಇದುವರೆಗೆ ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಯೋಗೀಶ್ವರ್ ಇನ್ನೂ ಖಚಿತವಾಗಿ ಹೇಳಿಲ್ಲ.