ಬೆಂಗಳೂರು: ಇತ್ತೀಚೆಗೆ ರಾಜ್ಯ ಸರ್ಕಾರ ಪಟಾಕಿ ಹಚ್ಚುವ ವಿಚಾರದಲ್ಲಿ ಕೆಲವೊಂದು ನಿಯಮಗಳನ್ನು ಜಾರಿಗೆ ತಂದಿತ್ತು. ಆದರೆ ಇದೀಗ ದೀಪಾವಳಿ ಸಮಯಲ್ಲಿ ಆ ನಿಯಮಗಳೆಲ್ಲಾ ಲೆಕ್ಕಕ್ಕೇ ಇಲ್ಲದಂತಾಗಿದೆ.ದೀಪಾವಳಿ ಆಗಲೀ ಯಾವುದೇ ವಿಶೇಷ ಸಂದರ್ಭಗಳಲ್ಲಾಗಲೀ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಖಡಕ್ ಆಗಿ ಹೇಳಿತ್ತು. ಅಲ್ಲದೆ, ಹಸಿರು ಪಟಾಕಿ ಮಾತ್ರ ಹೊಡೆಯಬೇಕು ಎಂದು ನಿಯಮ ಮಾಡಿತ್ತು. ಆದರೆ ಅದೆಲ್ಲವೂ ಕೇವಲ