ದೇಶದಲ್ಲಿ ಇತರ ಪಕ್ಷಗಳ ಸರ್ಕಾರ ಉರುಳಿಸಲು ಬಿಜೆಪಿ 6,300 ಕೋಟಿ ವೆಚ್ಚ ಮಾಡದಿದ್ದರೆ ಕೇಂದ್ರ ಸರ್ಕಾರ ಆಹಾರದ ಪದಾರ್ಥಗಳ ಮೇಲೆ GST ವಿಧಿಸುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿ ರಾಜ್ಯ ಸರ್ಕಾರಗಳ ಸರಣಿ ಹಂತಕ ಎಂದು ಕರೆದ ನಂತರ ಕೇಜ್ರಿವಾಲ್ ಈ ರೀತಿಯ ಆರೋಪ ಮಾಡಿದ್ದಾರೆ. ಬಿಜೆಪಿ GST ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಸಂಗ್ರಹಿಸಿದ ಹಣವನ್ನು ಶಾಸಕರ ಖರೀದಿಗೆ ಬಳಸಿಕೊಳ್ಳುತ್ತಿದೆ. ಜನರು ಬೆಲೆ ಏರಿಕೆಯಿಂದ