ನಕಲಿ ದಾಖಲೆ ಸೃಷ್ಠಿಸಿ ಸೇನೆಗೆ ಸೇರಲು ಮುಂದಾಗಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.ಈ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ನಗರದ ನಿವಾಸಿಗಳೆಂದು ನಕಲಿ ದಾಖಲೆ ಸಲ್ಲಿಸಿ ಸೇನೆಗೆ ಸೇರಲು ಯತ್ನಿಸಿದ್ದ ಐವರ ಪೈಕಿ ಇಬ್ಬರನ್ನು ಚಿತ್ರದುರ್ಗ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಮಡಿಕೇರಿಯಲ್ಲಿ ನಡೆಯುತ್ತಿದ್ದ ಸೇನಾ ಯೋಧರ ಆಯ್ಕೆ ಸಮಯದಲ್ಲಿ ನಕಲಿ ದಾಖಲೆ ಸಲ್ಲಿಸಿದ್ದ ಐವರ ಪೈಕಿ