ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಪಾರ್ಟಿ ಮಾಡುತ್ತಿದ್ದಾಗ ಕೆಲವು ಕಡೆ ಮಹಿಳೆಯರ ಮೇಲೆ ಅಸಭ್ಯ ವರ್ತನೆ ತೋರಿದ ಘಟನೆಗಳು ನಡೆದಿವೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಕೆಲವು ದುರುಳರು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತನೆ ತೋರಿದ ಘಟನೆ ವರದಿಯಾಗಿತ್ತು.ಇದರ ವಿಡಿಯೋಗಳು ಮಾಧ್ಯಮಗಳಲ್ಲೂ ಪ್ರಸಾರವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮರಾಯಿ ಅಸಭ್ಯ ವರ್ತನೆ ತೋರಿದವರ