ಬಿ.ಪಿ.ಎಲ್ ಕಾರ್ಡ್ ಗಳನ್ನು ಅಕ್ರಮವಾಗಿ ಹೊಂದಿದವರ ವಿರುದ್ಧ ಜಿಲ್ಲಾಧಿಕಾರಿ ಖಡಕ್ ಕ್ರಮಕ್ಕೆ ಮುಂದಾಗಿದ್ದು, ಕ್ರಿಮಿನಲ್ ಕೇಸ್ ಹಾಕೋದಾಗಿ ಎಚ್ಚರಿಕೆ ನೀಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ನ್ನು ಪಡೆದಿದ್ದು, ಸರ್ಕಾರವು ಗಂಭೀರ ಕ್ರಮ ಕೈಗೊಳ್ಳುವ ಮುನ್ನ ಸ್ವಯಂ ಪ್ರೇರಣೆಯಿಂದ ತಮ್ಮ ಹತ್ತಿರದ ಆಹಾರ ಇಲಾಖೆಗೆ ಏಪ್ರಿಲ್ ಅಂತ್ಯದವರೆಗೆ ಹಿಂದಿರುಗಿಸಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಖಡಕ್ ಸೂಚನೆ ನೀಡಿದ್ದಾರೆ.ಅನರ್ಹರು ನಿಗದಿತ ಅವಧಿಯೊಳಗಾಗಿ ಆಯಾ