ಹೋಂ ಕ್ವಾರಂಟೈನ್ ನಲ್ಲಿರುವ ವ್ಯಕ್ತಿಗಳು ಗೃಹ ಬಂಧನ ಉಲ್ಲಂಘಿಸಿ ಸಾರ್ವಜನಿಕವಾಗಿ ಓಡಾಡಿದಲ್ಲಿ ಅಂತಹವರ ಮೇಲೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗುವುದು.