ಸರಕಾರಿ, ಸರಕಾರದ ನಿಗಮ, ಮಂಡಳಿ ಮತ್ತಿತರ ಅಧಿಕಾರಿ ಹಾಗೂ ಕೆಲವು ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿದೆ. ಕಲಬುರಗಿ ತಾಲೂಕಿನ ಸರ್ಕಾರಿ, ಸರ್ಕಾರದ ನಿಗಮ, ಮಂಡಳಿ ಮತ್ತಿತರ ಅಧಿಕಾರಿ ಹಾಗೂ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಜೂನ್ 10 ರಿಂದ ಒಂದು ತಿಂಗಳೊಳಗಾಗಿ ಕಲಬುರಗಿ ತಹಶೀಲ್ದಾರರ ಕಚೇರಿಯ ಆಹಾರ ಶಾಖೆಗೆ ಕೂಡಲೇ ಹಿಂದಿರುಗಿಸಬೇಕು.ಹೀಗಂತ ಕಲಬುರಗಿ ತಹಶೀಲ್ದಾರ ಮಲ್ಲೇಶ ತಂಗಾ ತಿಳಿಸಿದ್ದು, ಒಂದು ತಿಂಗಳ ನಂತರವೂ ನೌಕರರು ಮತ್ತು ಅವರ