ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಐಪಿಎಸ್ ಅಧಿಕಾರಿ ಡಿ. ರೂಪಾ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಪತಿ ಸುಧೀರ್ ರೆಡ್ಡಿ ಜೊತೆ ಖುದ್ದು 24ನೇ ಎಸಿಎಂಎಂ ಕೋರ್ಟ್ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ, ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರು. `ತಡೆಯಾಜ್ಞೆ ಇದ್ದರೂ, ರೂಪಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುತ್ತಲೇ ಇದ್ದಾರೆ. ಅವಹೇಳನ ಬರವಣಿಗೆ ಪೋಸ್ಟ್ ಮಾಡುತ್ತಿದ್ದಾರೆ. ಕೆಲವೊಮ್ಮೆ ಮಾತನಾಡಿದ್ರೆ ಪರವಾಗಿಲ್ಲ, ಪದೇ ಪದೇ