ಕೊಪ್ಪಳದ ಜಿಲ್ಲೆಯ ಗಂಗಾವತಿ ನಗರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ.. ತಹಶೀಲ್ದಾರ್ ಕಚೇರಿ ಬಳಿ ಇರುವ ಕ್ಯಾಂಟೀನ್ ಬಾಗಿಲ ಬಳಿ ಬಂದ ಮೊಸಳೆ ಕಾಣಿಸಿಕೊಂಡಿದೆ.