ಪ್ರಕೃತಿ ವಿಕೋಪದಿಂದ ರೈತ ಬೆಳೆದಿದ್ದ ಬಾಳೆ ಸಂಪೂರ್ಣ ನಾಶವಾಗಿತ್ತು. ಆದರೆ ಪರಿಹಾರ ಚೆಕ್ ಬಂದದ್ದನ್ನ ನೋಡಿರೋ ರೈತ ಕಂಗಾಲಾಗಿದ್ದಾನೆ. ಮಂಡ್ಯ ಜಿಲ್ಲೆಯ ಬೂಕನಕೆರೆ ಹೋಬಳಿಯ ವಿಜಯ ಹೊಸಹಳ್ಳಿ ಗ್ರಾಮದ ಸಿದ್ದೇಗೌಡರ ಮಗ ಸಿದ್ದಲಿಂಗೇಗೌಡ (40) ಸರ್ವೆ ನಂಬರ್ 12/5 ರಲ್ಲಿ ಸುಮಾರು 2:30 ಎಲ್ಲಿ ಗುಂಟೆಯಲ್ಲಿ ಬಾಳೆ ಬೆಳೆದಿದ್ದರು. ಜೂನ್ ತಿಂಗಳಲ್ಲಿ ಪ್ರಕೃತಿ ವಿಕೋಪದಿಂದ ಮಳೆಯಿಂದ ಒಂದು ಎಕರೆ ಸಂಪೂರ್ಣ ಬೆಳೆ ನಾಶವಾಗಿದೆ. 1 ಲಕ್ಷಕ್ಕೂ ರೂಪಾಯಿಗೂ ಹೆಚ್ಚು ಬಾಳೆ