ಕಲಬುರಗಿ ತಾಲೂಕಿನ ಚೌಡಾಪೂರ ತಾಂಡದ ಸಂತೋಷ್ ಶಿವಾಜಿ ಕೋಕರೆ ಅವರ ಹೊಲದಲ್ಲಿ ತೊಗರಿ ಬೆಳೆ ಸಮೀಕ್ಷೆಯನ್ನು ಸಿಎಂ ನಡೆಸಿದರು. ಕಲಬುರಗಿಯಲ್ಲಿ ಬೆಳೆ ಸಮೀಕ್ಷೆ ನಡೆಸಿದಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಗಿಡಗಳು ಫಸಲು ಕಟ್ಟದೆ ಇರುವುದಕ್ಕೆ ಕಾರಣಗಳೇನು ಎಂದು ಅಧಿಕಾರಿಗಳಿಗೆ ಮಾಹಿತಿ ಕೇಳಿದರು.ವಿಳಂಬವಾಗಿ ಬಿತ್ತನೆ ಹಾಗೂ ಬಿತ್ತನೆ ಬಳಿಕ ತೇವಾಂಶದ ಕೊರತೆಯಿಂದ ಫಸಲು ಕಟ್ಟುತ್ತಿಲ್ಲ. ಗಿಡಗಳು ಇಷ್ಟೊತ್ತಿಗೆ ಒಂದರಿಂದ ಒಂದುವರೆ ಮೀಟರ್ ಬೆಳೆದು ಫಸಲು ಕಟ್ಟಾಬೇಕಾಗಿತ್ತು. ಆದರೆ, ಕೇವಲ ಒಂದು ಅಡಿ ಬೆಳೆದಿದೆ. ಇದೇ