ಬೆಳೆ ಸಾಲ ಮನ್ನಾ ಯೋಜನೆಯಡಿ ನೋಂದಾಯಿಸಿಕೊಳ್ಳಲು 2017 ರೊಳಗಾಗಿ ಬೆಳೆ ಸಾಲ ಪಡೆದ ಪ್ರತಿಯೊಬ್ಬ ರೈತರು ತಾವು ಸಾಲ ಪಡೆದ ವಾಣಿಜ್ಯ ಬ್ಯಾಂಕ್ಗಳಿಗೆ ಅಥವಾ ಸಮೀಪದಲ್ಲಿರುವ ನಾಡ ಕಛೇರಿಗೆ ಭೇಟಿ ನೀಡಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಲು ಸೂಚಿಸಲಾಗಿದೆ.ವಾಣಿಜ್ಯ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡುವ ಸಲುವಾಗಿ ಕರ್ನಾಟಕ ಸರಕಾರವು ಒಂದು ತಂತ್ರಾಂಶವನ್ನು ತಂದಿದ್ದು, ಅದಕ್ಕಾಗಿ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಾದಲ್ಲಿ ಪ್ರಾಯೋಗಿಕವಾಗಿ ಈಗಾಗಲೇ ಜಾರಿಯಲ್ಲಿರುತ್ತದೆ. ಈ ಯೋಜನೆಯಡಿ ರೈತರು