ಕೋಟಿಗಟ್ಟಲೆ ಅವ್ಯವಹಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರೇಡ್ 2 ಇಂಜಿನಿಯರ್ ನನ್ನು ಅಮಾನತ್ ಗೊಳಿಸಿರುವ ಘಟನೆ ನಡೆದಿದೆ.ಸಿವಿಒ ಗುರುದತ್ ಹೆಗಡೆಯವರು ಅಮಾನತ್ತು ಆದೇಶ ಹೊರಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆಯ ಗ್ರೇಡ್ 2 ಇಂಜಿನಿಯರ್ ಶಂಕರಾಚಾರಿ ಅಮಾನತ್ತುಗೊಂಡ ಅಧಿಕಾರಿಯಾಗಿದ್ದಾರೆ. ಪಂಪು ಮೋಟಾರ್, ಕೊಳವೆ ಬಾವಿ ಕೊರಿಸುವಲ್ಲಿ ಕೋಟ್ಯಾಂತರ ರೂ. ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ. ಅಕ್ರಮವಾಗಿ ಕೊರೆಸಿರುವ ಕೊಳವೆಬಾವಿಗಳ ಬಗ್ಗೆ ಸೂಕ್ತ ದಾಖಲೆಗಳಿಲ್ಲದೆ