ಸಿಆರ್.ಪಿ.ಎಫ್. ಯೋಧರ ಮೇಲೆ ಉಗ್ರರ ದಾಳಿ; ಕೇಂದ್ರ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದ ದಿನೇಶ್ ಗುಂಡೂರಾವ್

ಬೆಂಗಳೂರು, ಶುಕ್ರವಾರ, 15 ಫೆಬ್ರವರಿ 2019 (10:44 IST)

ಬೆಂಗಳೂರು : ಸಿಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 44 ಯೋಧರು ಸಾವನಪ್ಪಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಯೋಧರು ಹುತಾತ್ಮರಾಗಿರುವುದು ನಿಜಕ್ಕೂ ದುರ್ದೈವದ ಸಂಗತಿ. ನಮ್ಮ 39 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಹೇಳಿದ್ದಾರೆ.


ಹಾಗೇ ಪಾಕ್ ಬೆಂಬಲಿತ ಉಗ್ರರಿಂದ ಈ ಕೃತ್ಯ ನಡೆದಿದೆ. ಕಳೆದ ಹಲವು ವರ್ಷಗಳಿಂದ ಪರಿಸ್ಥಿತಿ ಕೆಡುತ್ತಿದೆ. ಈ ಘಟನೆಯಿಂದ ನಮಗೆ ಬಹಳ ನೋವಾಗಿದೆ ಎಂದು ಅವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಧರ್ಮಸ್ಥಳ ಮಹಾಮಸ್ತಕಾಭಿಷೇಕಕ್ಕೆ ಹಾಕಲಾದ ಬೃಹತ್ ಪೆಂಡಾಲ್ ಕುಸಿತ; 10 ಮಂದಿಗೆ ಗಾಯ

ಮಂಗಳೂರು : ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಹಾಕಲಾದ ಬೃಹತ್ ಪೆಂಡಾಲ್ ...

news

ಪ್ರೌಢ ಶಾಲಾ ಮಕ್ಕಳಿಗೆ ಮತ್ತೆ ಸೈಕಲ್ ಭಾಗ್ಯ ನೀಡಲು ನಿರ್ಧಾರ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ವಿತರಣೆ ಮಾಡಲು ...

news

ಇನ್ಮುಂದೆ ತುರ್ತು ಸಂದರ್ಭಗಳಲ್ಲಿ ನೆರವಿಗಾಗಿ 108 ಬದಲು 112 ಕರೆ ಮಾಡಿ

ನವದೆಹಲಿ : ಭಾರತದಲ್ಲಿ ಜನರಿಗೆ ಯಾವುದೇ ರೀತಿಯ ಸಂಕಷ್ಟದ ಸಂದರ್ಭದಲ್ಲಿ ನೆರವು ಬೇಕಾದಲ್ಲಿ ಕರೆ ಮಾಡುವ ...

news

43 ಯೋಧರ ಪ್ರಾಣ ತ್ಯಾಗ ವ್ಯರ್ಥವಾಗಲು ಬಿಡಲ್ಲ: ಪ್ರಧಾನಿ ಮೋದಿ ಸವಾಲು

ನವದೆಹಲಿ: ನಿನ್ನೆ ಜಮ್ಮು ಕಾಶ್ಮೀರದ ಆವಂತಿಪೋರಾದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರರು ನಡೆಸಿದ ಪೈಶಾಚಿಕ ...