ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿರುದ್ಧ ಉಪ ಚುನಾವಣೆ ಅಖಾಡದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿವೆ. ಮಂಡ್ಯದ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ನಾವು ಹಣಕ್ಕೆ ಮಾರಾಟ ಮಾಡಿಕೊಂಡು ಬಿಜೆಪಿ ಪಕ್ಷ ಸೇರಿದ್ದೇವೆ ಎಂದು ಆರೋಪ ಮಾಡಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ದ್ರೋಹ, ವಿಶ್ವಾಸದ್ರೋಹ, ಡಬಲ್ ಗೇಮ್ ರಾಜಕಾರಣಿ ಯಾರಾದರೂ ಇದ್ದರೆ ಅದು ಪುಟ್ಟರಾಜು. ಹೀಗಂತ ಬಿಜೆಪಿ ಮುಖಂಡರಾದ ಎಸ್.ಅಂಬರೀಶ್, ಅಘಲಯ ಮಂಜುನಾಥ್, ಕಿಕ್ಕೇರಿ ಪ್ರಭಾಕರ್ ಆಕ್ರೋಶ ವ್ಯಕ್ತಪಡಿಸಿದ್ರು.ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಸೋತರೆ ರಾಜಕೀಯ ಸನ್ಯಾಸ