ಚಿಕ್ಕಮಗಳೂರು: ಬಿಜೆಪಿ ಶಾಸಕ ಸಿಟಿ ರವಿ ಚಲಿಸುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಯುವಕರ ಮೇಲೆ ಹರಿದು ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸ್ಪಷ್ಟನೆ ನೀಡಿದೆ.ಕೊಲ್ಲೂರು ಪ್ರವಾಸಕ್ಕೆ ತೆರಳಿದ್ದ 12 ಮಂದಿ ಸ್ನೇಹಿತರ ತಂಡ ರಸ್ತೆ ಬದಿ ಮೂತ್ರ ವಿಸರ್ಜನೆಗೆಂದು ಕಾರು ನಿಲ್ಲಿಸಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಶಾಸಕ ಸಿಟಿ ರವಿ ಕಾರು ಇಬ್ಬರು ಯುವಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ.ಘಟನೆ ನಂತರ ಶಾಸಕ ರವಿ