ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಕೊಲೆ, ಗಲಭೆಗಳಾಗುತ್ತದೆ ಎಂಬ ಸಿ.ಟಿ. ರವಿ ಹೇಳಿಕೆಗೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.