ತುರ್ತು ಪರಿಸ್ಥಿತಿ ಸಮಯದಲ್ಲಿ ಕಾಂಗ್ರೆಸ್ ನ ಯಾವ ನಾಯಿ ಕೂಡ ಹೋರಾಟ ಮಾಡಿಲ್ಲ.ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಯಾವ ನಾಯಿ ಕೂಡ ಹೋರಾಟ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.ಅದಕ್ಕೆ ಈ ಹೇಳಿಕೆ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಚಂದ್ರಯಾನ & ಯೋಗಿ ಫೋಟೋ ಟ್ವೀಟ್ ಮಾಡಿ ಬಹುಭಾಷನಟ ಪ್ರಕಾಶ್ ರಾಜ್ ವ್ಯಂಗ್ಯ ಮಾಡಿರುವುದಕ್ಕೆ ಸಿಟಿ ರವಿ ತಿರುಗೇಟು ನೀಡಿದ್ದಾರೆ.ಕೆಲವರಿಗೆ ಭಾರತದ ಅಸ್ಮಿತೆಯ ಬಗ್ಗೆ ಅಸಹನೆ ಇದೆ.ಕೆಲವರಿಗೆ