ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಕೂಡಲೇ ಕ್ಷಮಾಪಣೆ ಕೇಳಬೇಕು ಎಂದು ಕೈ ನಾಯಕ ಎಂ ಬಿ ಪಾಟೀಲ್ ಆಗ್ರಹಿಸಿದ್ದಾರೆ.