ಚಿಕ್ಕಮಗಳೂರು : ಇದು 1947ರ ಭಾರತವಲ್ಲ. ನೀವು ಮಾಡಿದ್ದೆಲ್ಲಾ ಸಹಿಸಿಕೊಂಡು ಬಿರಿಯಾನಿ ಹಾಕುವ ಭಾರತವಲ್ಲ. ಈಗ ಇರುವ ಸರ್ಕಾರ ಬಾಲ ಉದ್ದ ಮಾಡಿದ್ರೆ ಕಟ್ ಮಾಡುವುದು ಹೇಗೆಂದು ಗೊತ್ತಿರುವ ಸರ್ಕಾರ ಎಂದು ಚಿತ್ರದುರ್ಗದ ಎಸ್.ಡಿ.ಪಿ.ಐ ಮುಖಂಡ ಜಾಕೀರ್ ಹುಸೇನ್ ವಿರುದ್ಧ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ನಗರದ ಬಸವನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಹಕ್ಕನ್ನು ವಾಪಸ್ ಕೊಡದಿದ್ರೆ ಸಿಎಂ ಬೊಮ್ಮಾಯಿಗೆ ಚಡ್ಡಿ ಬಿಚ್ಚುಸ್ತೀವಿ ಎಂದು ಹೇಳಿಕೆ ನೀಡಿದ್ದ