ಕಬ್ಬನ್ ಉದ್ಯಾನವು ಬಹು ಹಿಂದಿನಿಂದಲೂ ಹತ್ತಾರು ಬಗೆಯ ಪಕ್ಷಿ ಸಂಕುಲಗಳಿಗೆ ಆಶ್ರಯ ತಾಣವಾಗಿದೆ. ಕರ್ಕಶ ಹಾರ್ನ್ನಿಂದಾಗಿ ಪಕ್ಷಿಗಳು ಭಯದಿಂದ ಹಾರಿ ಹೋಗುತ್ತವೆ.