ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21 ಮತ್ತು 22 ರಂದು ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಎರಡು ದಿನ ನಡೆಯುವ ಉತ್ಸವದಲ್ಲಿ ಉತ್ತರ ಕರ್ನಾಟಕ ಸಂಸ್ಕೃತಿ, ಪರಂಪರೆ ಅನಾವರಣಗೊಳಿಸುವ ಕಾರ್ಯಕ್ರಮ ಇದಾಗಿದೆ.ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉತ್ತರ ಕರ್ನಾಟಕ ಉತ್ಸವ 2023 ಯನ್ನು ಬೆಂಗಳೂರಿನ ಅರಮನೆ