ಚಿಕ್ಕಮಗಳೂರು : ರಾಜ್ಯಕ್ಕೆ ಹೋಲಿಸಿದರೆ ಕಾಫಿನಾಡು ಚಿಕ್ಕಮಗಳೂರಲ್ಲಿ ಕೊರೊನಾ ಕೇಸ್ ತುಸು ಕಡಿಮೆಯೇ ಇದೆ.ಆದರೆ ಆ ಸಂಖ್ಯೆ ಕ್ರಮೇಣ ನಿರೀಕ್ಷೆಗೂ ಮೀರಿ ಹೆಚ್ಚಾಗುತ್ತಿರೋದು ಜಿಲ್ಲೆಯ ಜನರನ್ನು ಕಂಗಾಲಾಗಿಸಿದೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿರೋ ಮುಳ್ಳಯ್ಯನಗಿರಿಗೆ ವಾರಪೂರ್ತಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.ನಿತ್ಯ 1,000ಕ್ಕೂ ಅಧಿಕ ಪ್ರವಾಸಿಗರು ಮುಳ್ಳಯ್ಯಗಿರಿಗೆ ಭೇಟಿ ನೀಡುತ್ತಿದ್ದಾರೆ. ಆದರೆ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿರುವ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಸಂಪೂರ್ಣ ಇಳಿಮುಖವಾಗಿದೆ.ವಾರಪೂರ್ತಿ ಬರುವ ಪ್ರವಾಸಿಗರಿಂದಲೇ