ರಾಜ್ಯದಲ್ಲಿ ಇಂದಿನಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದ್ದು, ಪ್ರತಿ ಯೂನಿಟ್ಗೆ ಐದು ಪೈಸೆಯಷ್ಟು ವಿದ್ಯುತ್ ದರವನ್ನು ಹೆಚ್ಚಿಸುವುದರ ಮೂಲಕ ರಾಜ್ಯ ಸರ್ಕಾರ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್ ನೀಡಿದೆ. ಈ ಕುರಿತಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅನುಮೋದನೆ ನೀಡಿದೆ. ವಿದ್ಯುತ್ ದರವನ್ನು ಪರಿಷ್ಕರಿಸಲು ಮತ್ತು ಇಂಧನ ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲು ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದವು. ಜುಲೈ 1ರಿಂದ ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 19-31