ಗ್ರಾಹಕರೇ ಆನ್‍ಲೈನ್ ನಲ್ಲಿ ವಸ್ತುಗಳನ್ನು ಖರೀದಿಸುವ ಮುನ್ನ ಎಚ್ಚರ; ಮೊಬೈಲ್ ಆರ್ಡರ್ ಮಾಡಿದರೆ ಬಂದಿದ್ದೇನು ಗೊತ್ತಾ?

ಬೆಂಗಳೂರು, ಬುಧವಾರ, 30 ಜನವರಿ 2019 (10:49 IST)

ಬೆಂಗಳೂರು : ಆನ್ ಲೈನ್ ನಲ್ಲಿ ಮೊಬೈಲ್ ಆರ್ಡರ್ ಮಾಡಿದ ಗ್ರಾಹಕನೊಬ್ಬನಿಗೆ ಸರ್ಫ್ ಎಕ್ಸೆಲ್ ಸೋಪ್ ಕೊಟ್ಟು ಆನ್‍ಲೈನ್ ಕಂಪನಿಯೊಂದು ವಂಚನೆ ಮಾಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ವೆಂಕಟೇಶ್ ಎಂಬುವರು ವಂಚನೆಗೆ ಒಳಗಾದ ವ್ಯಕ್ತಿ. ಬೆಂಗಳೂರಿನ ಉತ್ತರಹಳ್ಳಿ ನಿವಾಸಿಯಾಗಿರುವ ಇವರು ಆನ್ ಲೈನ್ ನಲ್ಲಿ ಸ್ಯಾಮ್‍ ಸಂಗ್ ನೋಟ್ 9  ಮೊಬೈಲ್ ಆರ್ಡರ್ ಮಾಡಿದ್ದರು. ನಂತರ ಮನೆಗೆ ಬಂದ ಡೆಲಿವರಿ ಬಾಯ್ ಗೆ ಪೇಟಿಯಂ ನಲ್ಲಿ 85 ಸಾವಿರ ಹಣ ಪಾವತಿಸಿ ಸ್ಯಾಮ್‍ ಸಂಗ್ ನೋಟ್ 9 ಮೊಬೈಲ್ ಖರೀದಿ ಮಾಡಿದ್ದರು.


ಆದರೆ ವೆಂಕಟೇಶ್ ಬಾಕ್ಸ್ ಓಪನ್ ಮಾಡಿ ನೋಡಿದ್ದಾಗ ಅದರಲ್ಲಿ ಮೊಬೈಲ್ ಬದಲು 5 ರೂ. ಸರ್ಫ್ ಎಕ್ಸೆಲ್ ಸೋಪು ಇತ್ತು. ಈ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಮಾಡಿದ್ದೇನು ಗೊತ್ತಾ?

ನವದೆಹಲಿ : ಹೆಣ್ಣು ಮಕ್ಕಳು ಬೇಕೆಂಬ ಹಂಬಲದಿಂದ ವ್ಯಕ್ತಿಯೊಬ್ಬ ಇಬ್ಬರು ಅಪ್ರಾಪ್ತೆಯರನ್ನು ಕಿಡ್ನಾಪ್ ...

news

ಅನ್ನ ಹಾಕಿದ ಮಹಿಳೆಯ ಮಾನ ಕಾಪಾಡಿದ ಬೀದಿ ನಾಯಿ

ಭೋಪಾಲ್ : ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ಅದಕ್ಕೆ ಒಂದು ಹಿಡಿ ಅನ್ನ ಹಾಕಿದರೆ ಅದು ಅನ್ನ ಹಾಕಿದವರ ...

news

ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನದ ನ್ಯಾಯಾಧೀಶೆಯಾಗಿ ಹಿಂದೂ ಮಹಿಳೆ ನೇಮಕ

ಪಾಕಿಸ್ತಾನ : ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಹಿಂದೂ ಮಹಿಳೆಯೊಬ್ಬರು ಸಿವಿಲ್ ನ್ಯಾಯಾಧೀಶರಾಗಿ ...

news

ಮುಂದಿನ ಅನಾಹುತಕ್ಕೆ ನಾವು ಜವಾಬ್ದಾರರಲ್ಲ ಎಂದ ಸಚಿವ!

ಕೆಲವು ಕಾಂಗ್ರೆಸ್ ಶಾಸಕರು ಹದ್ದು ಮೀರಿ ನಡೆದುಕೊಳ್ಳುತ್ತಿರುವುದಕ್ಕೆ ಸಿಎಂ ಎಚ್ಡಿಕೆ ನಿನ್ನೆ ...